ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

0


ಆಲಂಕಾರು: ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನಲ್ಲಿ ದ್ವಜಾರೋಹಣವನಚನು ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಮನವಳಿಕೆ ಯವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಆಡಳಿತ ಮಂಡಳಿಯ ಸದಸ್ಯರಾದ ರಾಮರಾಜ ನಗ್ರಿ, ತಾರನಾಥ ರೈ ನಗ್ರಿ, ವಿಜಯಕುಮಾರ್ ರೈ ಮನವಳಿಕೆ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ ಕೇವಳ, ಆಡಳಿತ ಅಧಿಕಾರಿಗಳಾದ ಶ್ರೀ ಪತಿರಾವ್ ಎಚ್ , ಮುಖ್ಯ ಗುರುಗಳಾದ ನವೀನ್ ರೈ, ಪ್ರಾಂಶುಪಾಲರಾದ ರೂಪ ಜೆ ರೈ, ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here