ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ

0

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾದ ಪುನೀತ್ ಮಾಡತ್ತಾರ್ ಧ್ವಜಾರೋಹಣ ನೆರವೇರಿಸಿದರು‌. ಉಪಾಧ್ಯಕ್ಷರಾದ ರೋಹಿನಿ ಡಿ. ಸದಸ್ಯರಾದ ಮಹಾಬಲೇಶ್ವರ ಭಟ್, ಉಮೇಶ್ ಅರ್ಕಲತೋಟ, ಪ್ರೇಮಲತಾ ಪಟ್ಲ, ಚಂದ್ರಾವತಿ, ಭಾರತಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಜಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here