ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಈಶ್ವರಮಂಗಲ ಗಜಾನನ ಆ.ಮಾ ಶಾಲೆಯ ಅನಘ ಎಂ ಆಯ್ಕೆ

0

ಈಶ್ವರಮಂಗಲ: ಆ.13ರಂದು ಶ್ರೀ ಭಾರತಿ ವಿದ್ಯಾಸಂಸ್ಥೆ ಅಲಂಕಾರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅನಘ ಎಂ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ತನಿಸಂದ್ರ,ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಮುಂಡ್ಯ ಸುಭಾಷ್ ಎಂ ಹಾಗೂ ವಿದ್ಯಾಲಕ್ಷ್ಮಿರವರ ಸುಪುತ್ರಿ.

LEAVE A REPLY

Please enter your comment!
Please enter your name here