ಆ.17: ವಿಟ್ಲ ಮುಡ್ನೂರು ಗ್ರಾಮ ಸಭೆ

0

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.17ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಪುನೀತ್ ಮಾಡತ್ತಾರು ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿರವರು ಮಾರ್ಗದರ್ಶನದಲ್ಲಿ ಸಭೆ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಭಾಗವಹಿಸಿ ಸೂಕ್ತ ಅಲಹೆ ಸೂಚನೆಗಳನ್ನು ನೀಡಬೇಕೆಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಜಯ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here