ಚೆಸ್ ಸ್ಪರ್ಧೆ: ಈಡನ್ ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

0

ಪುತ್ತೂರು: ದ.ಕ.ಜಿ.ಪ.ಹಿ.ಪ್ರಾ. ಶಾಲೆ ಹೊಸಮಜಲು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಚೆಸ್ ಸ್ಪರ್ಧೆಯಲ್ಲಿ  ಈಡನ್ ಗ್ಲೋಬಲ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಆಶಿರ್ ಅಬ್ದುಲ್ಲಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಮುಹಮ್ಮದ್ ಅಶ್ರಫ್ ಮತ್ತು ಫಾತಿಮತ್ ಹಸೀನಾ ದಂಪತಿ ಪುತ್ರ. ಶ್ವೇತಾ ಕುಮಾರಿ ತರಬೇತುದಾರರಾಗಿದ್ದಾರೆ.

LEAVE A REPLY

Please enter your comment!
Please enter your name here