ಸಂಪ್ಯ: ಗೂಡ್ಸ್ ವಾಹನ- ಸ್ಕೂಟರ್ ಡಿಕ್ಕಿ-ಗಾಯ

0

ಪುತ್ತೂರು: ಗೂಡ್ಸ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿಯಾದ ಘಟನೆ ಸಂಪ್ಯ ಮಸೀದಿ ಬಳಿ ಇಂದು ನಡೆದಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಕೂಟರ್ ಸವಾರರನ್ನು ದರ್ಬೆ ಸಂತ‌ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.ಇದರಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದುಬಂದಿದೆ.

LEAVE A REPLY

Please enter your comment!
Please enter your name here