ನೆಲ್ಯಾಡಿ ರಾಮನಗರ ಶ್ರೀ ರಾಮಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಗ್ರಾಮದ ರಾಮನಗರ ಶ್ರೀರಾಮ ಮಂದಿರದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.


ಧ್ವಜಾರೋಹಣವನ್ನು ಸಮಾಜದ ಹಿರಿಯರೂ ಹಿರಿಯ ಯಕ್ಷಗಾನ ಕಲಾವಿದರೂ ಆದ ವಿಠಲ ಮಾರ್ಲರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀರಾಮ ಮಂದಿರದ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ನೆಲ್ಯಾಡಿ ಗ್ರಾಮ ಪಂಚಾಯಿತಿನ ಕಾರ್ಯದರ್ಶಿಗಳು, ಸದಸ್ಯರು, ಯಕ್ಷಗಾನ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮದ ಹಿರಿಯರು, ಧಾರ್ಮಿಕ ಮುಂದಾಳುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here