ಆ.20: ಭಕ್ತಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಭಕ್ತ ಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಆ. 20ರಂದು ಬೆಳಿಗ್ಗೆ 10:30 ಕ್ಕೆ ಸರಿಯಾಗಿ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಫುಲ್ಲನಾಥ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here