ನಾಳೆ(ಆ.20): ಒಳಮೊಗ್ರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಆ.20 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಸಂಘದ ಅಧ್ಯಕ್ಷ ರಕ್ಷಿತ್ ರೈ ಮುಗೇರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸರ್ವ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಸಂಘದ ಕಾರ್ಯದರ್ಶಿ ಶೇಖರ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here