ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ಆ.22ರಂದು ನಡೆಯಲಿದ್ದು, ಆ.20ರಂದು ಪಂಚಾಮೃತ ಅಭಿಷೇಕ ಸಹಿತ ವಿವಿಧ ಪೂಜೆಗಳು ನಡೆಯಿತು.