ಕಡಬ : ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳು ದುರ್ಗಾಂಬ ಪದವಿ ಪೂರ್ವ ಕಾಲೇಜ್ ಅಲಂಕಾರ್, ಇಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹತ್ತನೇ ತರಗತಿಯ ಭರತ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಗೆ ಪಡೆದಿದ್ದಾರೆ.