ಆ.22: ಬಡಗನ್ನೂರು ಗ್ರಾ.ಪಂ ಗ್ರಾಮಸಭೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ವ್ಯಾಪ್ತಿಯ ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮಗಳ 2024-25 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ.22ರಂದು ಬೆಳಗ್ಗೆ ಗಂ.11 ಕ್ಕೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಅಧ್ಯಕ್ಷೆ ಪುಷ್ಪಲತಾ ದೇವಕಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ‌ಈ ಕಾರ್ಯಕ್ರಮದಲ್ಲಿ ಮಾರ್ಗದರ್ಶಿ ಅಧಿಕಾರಿ, ಮಾನ್ಯ ಸಹಾಯಕ ನಿರ್ದೇಶಕರು ಪಶುಸಂಗೋಪನೆ ಇಲಾಖೆ ಪುತ್ತೂರು ಇವರು ಭಾಗವಹಿಸಲಿರುವರು.

LEAVE A REPLY

Please enter your comment!
Please enter your name here