ದೋಳ್ಪಾಡಿ ಪ್ರೌಢ ಶಾಲಾ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾ.ಮಟ್ಟಕ್ಕೆ August 21, 2024 0 FacebookTwitterWhatsApp ಕಾಣಿಯೂರು: ಸವಣೂರು ವಲಯ ಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದೋಳ್ಪಾಡಿ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವಿನೋದ ಅವರು ತರಬೇತಿ ನೀಡಿದ್ದಾರೆ. RELATED ARTICLESMORE FROM AUTHOR ನರೇಂದ್ರ ಪ.ಪೂ ಕಾಲೇಜಿನಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾಟ-ಸಮಾರೋಪ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳ ತಂಡ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ