





ಪುತ್ತೂರು: ಈದ್ ಮಿಲಾದ್ ಸಮಿತಿ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ಸಾಗರ್, ಪ್ರಧಾನ ಕಾರ್ಯದರ್ಶಿಯಾಗಿ ಖಾದರ್ ಕಬಕ ಹಾಗೂ ಕೋಶಾಧಿಕಾರಿಯಾಗಿ ಇಕ್ಬಾಲ್ ಬಪ್ಪಳಿಗೆ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಶ್ರಫ್ ಮುಕ್ವೆ ಹಾಗೂ ಹಂಝ ವಿದ್ಯಾಪುರ, ಜೊತೆ ಕಾರ್ಯದರ್ಶಿಗಳಾಗಿ ರಶೀದ್ ಮುರ ಹಾಗೂ ಅಝೀಝ್ ಪರ್ಲಡ್ಕ ಆಯ್ಕೆಯಾದರು.
ಸಂಘಟನಾ ಕಾರ್ಯದರ್ಶಿಗಳಾಗಿ ಅಲಿ ಪರ್ಲಡ್ಕ, ಅಶ್ರಫ್ ಅಳಕೆಮಜಲು, ಇಮ್ತಿಯಾಝ್ ಕಬಕ, ಆದು ಕೆದುವಡ್ಕ, ಅಲ್ತಾಫ್ ಬೆಟ್ಟಂಪಾಡಿ ಹಾಗೂ ೨೬ ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.












