ನಾಳೆ ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದ ಸರ್ವಸದಸ್ಯರ ಸಾಮಾನ್ಯ ಸಭೆ

0

ನೆಲ್ಯಾಡಿ: ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಆ.30ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ. ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಪಿ.ಡೆನ್ನಿಸ್ ಪಿಂಟೊ, ಉಪಾಧ್ಯಕ್ಷ ಯಂ.ಶಶಿಧರ ಗೌಡ, ಕಾರ್ಯದರ್ಶಿ ಕೆ.ಚಂದ್ರಶೇಖರ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here