Video: ಕಾವೇರುತ್ತಿದೆ Puttur ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣಾ ಕಣ – ಸಂಸದ ಬ್ರಿಜೇಶ್‌ ಚೌಟ ಹೇಳಿದ್ದೇನು?

0

ಪುತ್ತೂರು ನಗರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಗಾದಿಯ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇಲ್ಲಿ ಸ್ಪಷ್ಟ ಬಹುಮತವನ್ನು ಹೊಂದಿರುವ ಭಾರತೀಯ ಜನತಾಪಕ್ಷದಲ್ಲಿ ಚುನಾವಣೆಯ ಕಾವು ನಿಧಾನವಾಗಿ ಏರುತ್ತಿದೆ. ಇಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಪುತ್ತೂರಿಗೆ ಭೇಟಿ ನೀಡಿ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ಸಭೆಯ ಬಳಿಕ ಅವರು ಏನು ಹೇಳಿದರು ಎಂದು ಕೇಳಲು ಈ ವಿಡಿಯೋ ನೋಡಿ.

LEAVE A REPLY

Please enter your comment!
Please enter your name here