ಸೆ.2:ಆರ್ಯಾಪು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯದಲ್ಲಿರುವ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿರವರ ಅಧ್ಯಕ್ಷತೆಯಲ್ಲಿ ಸಹಕಾರಿ ಸಂಘದ ಕೇಂದ್ರ ಕಛೇರಿಯ ಸಭಾಭವನದಲ್ಲಿ ಸೆ.2ರಂದು ಜರಗಲಿದೆ.

ಸದಸ್ಯರು ಸಭೆಗೆ ಹಾಜರಾಗಿ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here