ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸದ್ಭಾವನಾ ದಿನದ ಪ್ರತಿಜ್ಞಾವಿಧಿ ಸ್ವೀಕಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಜರಗಿತು.


ಶಾಲಾ ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಬಿ ಯವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಾಲಾ ಮುಖ್ಯ ಗುರು ಸತೀಶ್ ಭಟ್ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here