ಪುತ್ತಿಲ ವಿರುದ್ಧ ದೌರ್ಜನ್ಯ ದೂರು ನೀಡಿದ ಮಹಿಳೆಗೆ ವೈದ್ಯಕೀಯ ಪರೀಕ್ಷೆ !

0

ಪುತ್ತೂರು: ಅರುಣ್ ಕುಮಾರ್ ಪುತ್ತಿಲ(Arun Kumar Puthila) ವಿರುದ್ಧ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಮಾನಹಾನಿ, ಬ್ಲಾಕ್ ಮೇಲಿಂಗ್, ಶಾರೀರಿಕ ಮತ್ತು ಮಾನಸಿಕ ಪೀಡನೆ, ಕೊಲೆ ಬೆದರಿಕೆಯನ್ನು ಹಾಕಿರುವ ಕುರಿತು ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿ ದೂರುದಾರ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ವೈದ್ಯಕಿಯ ಪರೀಕ್ಷೆಗೆ ಕರೆದೊಯ್ಯಲಾಗಿದೆ.

ಮಹಿಳೆಯ ವೈದ್ಯಕೀಯ ಪರೀಕ್ಷೆ ಬಳಿಕ ಆಕೆಯನ್ನು ಅಲ್ಲಿ ಸೇರಿದ್ದ ಮಾಧ್ಯಮದವರ ಕಣ್ತಪ್ಪಿಸಿ ಆಸ್ಪತ್ರೆಯ ಹಿಂಬದಿ ಬಾಗಿಲಿನಿಂದ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here