ಕಡಬ: ಕುಟ್ರುಪಾಡಿಯಲ್ಲಿ ಅಕ್ರಮ ಕಸಾಯಿಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೋಲಿಸರು ಸುಮಾರು 80 ಕೆ.ಜಿ. ಮಾಂಸ ವಶಪಡಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.