ಎಸ್.ಸಿ. ಐ. ಪುತ್ತೂರು ಘಟಕದಿಂದ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಶ್ರೀ ದೇವತಾ ಸಮಿತಿ ಕಿಲ್ಲೆ ಮೈದಾನ ಪುತ್ತೂರು ಇಲ್ಲಿ ನಡೆಯುವ 67 ನೇ ವರ್ಷದ ಶ್ರೀ ಮಹಾ ಗಣೇಶೋತ್ಸವದ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಘಟಕದಿಂದ ಸೋಮವಾರ ಸಂಜೆ 3 ಗಂಟೆಯಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here