ಸೆ.11: ಪೆರ್ನೆ ಸಿಎ ಬ್ಯಾಂಕ್ ಮಹಾಸಭೆ

0

ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸಹಕಾರಿ ಸಂಘ ಇದರ 2023-24ನೇ ಸಾಲಿನ ವಾರ್ಷಿಕ ಮಹಾ ಸಭೆ ಸೆ.11ರಂದು ನಡೆಯಲಿದೆ.


ಸಂಘದ ಅಧ್ಯಕ್ಷರಾದ ಯಸ್. ತೋಯಜಾಕ್ಷ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10.30ಕ್ಕೆ ಸಂಘದ ಎರಡನೇ ಮಹಡಿಯಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here