





ಪುತ್ತೂರು:ಪಾಣಾಜೆ ಇಲ್ಲಿನ ಆರ್ಲಪದವು ಶ್ರೀ ಪೂಮಾಣಿ ಕಿನ್ನಿಮಾಣಿ, ಪಿಲಿಭೂತ ದೈವಸ್ಥಾನದಲ್ಲಿ ಇತ್ತೀಚೆಗೆ ನಡೆದ ದಾರಂದ ಮುಹೂರ್ತ ಮತ್ತು ನಿಧಿಕುಂಭ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ವತಿಯಿಂದ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಹಾಗೂ ನೂತನ ಸಭಾಭವನ ನಿರ್ಮಾಣಕ್ಕೆ ವಾಗ್ದನವಾಗಿ ರೂ.ಒಂದು ಲಕ್ಷ ಅದರಲ್ಲಿ ರೂ.50 ಸಾವಿರ ಮೊತ್ತವನ್ನು ಸಮಿತಿಯ ಪರವಾಗಿ ಜೀರ್ಣೋದ್ಧಾರ ಸಮಿತಿಯವರಿಗೆ ಹಸ್ತಾಂತರಿಸಲಾಯಿತು.











