ಸೆ.15:ಉಪ್ಪಿನಂಗಡಿ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಉಪ್ಪಿನಂಗಡಿ ಬ್ಯಾಂಕ್ ರಸ್ತೆಯ ಕಾಮತ್ ಕಟ್ಟಡದ ಪ್ರಥಮ  ಮಹಡಿಯಲ್ಲಿ ವ್ಯವಹರಿಸುತ್ತಿರುವ ಉಪ್ಪಿನಂಗಡಿ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.15 ರಂದು ಸಂಘದ ಅಧ್ಯಕ್ಷರಾದ ಜೋಸೆಫ್ ವಿ.ಎಂ.ರವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದಲ್ಲಿ ಜರಗಲಿರುವುದು.

ಸದಸ್ಯರು ಸಭೆಯಲ್ಲಿ ಹಾಜರಾಗಿ ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಕಾರ್ಯದರ್ಶಿ ಲ್ಯಾನ್ಸಿ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here