ನಾಳೆ( ಸೆ.13) ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಜಮಾಬಂಧಿ ಸಭೆ

0

ನಿಡ್ಪಳ್ಳಿ; ಬೆಟ್ಟಂಪಾಡಿ ಗ್ರಾಮ ಪಂಚಾಯಿತಿನ 2023-24  ನೇ ಸಾಲಿನ ಜಮಾಬಂಧಿ ಸಭೆ ಸೆ.13 ರಂದು ಬೆಳಿಗ್ಗೆ ಗಂಟೆ 11 ಕ್ಕೆ ಸರಿಯಾಗಿ ಸಮುದಾಯ ಭವನದಲ್ಲಿ ನಡೆಯಲಿದೆ.

    ತಾಲೂಕು ಮೀನುಗಾರಿಕಾ ಇಲಾಖೆಯ ಸಹಾಯಕ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಲೆಕ್ಕ ಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದು ಈ ಸಭೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಮತ್ತು ಪಿಡಿಒ ಸೌಮ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here