ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

0

ಕಾಣಿಯೂರು: ಇತಿಹಾಸ ಪ್ರಸಿದ್ಧ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಸೆ.12ರಂದು ನಡೆಯಿತು.


ಈ ನಿಮಿತ್ತ ಪ್ರಾತ:ಕಾಲ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ವಿವಿಧ ಧಾರ್ಮಿಕ ಕಾರ್ಯಕ್ರಮ, ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಿತು. ಭಕ್ತರಿಗೆ ಕದಿರು ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here