





ಕಡಬ : ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಪ್ಪಾಡಿಯಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಮಹಮ್ಮದ್ ಸಪ್ವಾನ್ (ಬೆಸ್ಟ್ ಕ್ಯಾಚರ್) ಪ್ರಣಾಮ್ ಪಿ ಬಿ ನಾಯ್ಕ್ (ಬೆಸ್ಟ್ ಆಲ್ ರೌಂಡರ್ )ಪ್ರಶಸ್ತಿಯನ್ನು ಪಡೆದಿರುತ್ತಾರೆ. ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.












