ಉಪ್ಪಿನಂಗಡಿ: ಇಲ್ಲಿನ ಸೂರಜ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂರ್ತೆದಾರರ ಸೇವಾ ಸಹಕಾರ ಸಂಘ ನಿಯಮಿತ ಉಪ್ಪಿನಂಗಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16ರಂದು ನಡೆಯಲಿದೆ.
ಬೆಳಗ್ಗೆ 9.30ಕ್ಕೆ ಇಲ್ಲಿನ ಎಚ್.ಎಂ. ಅಡಿಟೋರಿಯಂನಲ್ಲಿ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭೆ ನಡೆಯಲಿದೆ ಎಂದು ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಡೀಕಯ್ಯ ಜಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.