ಪುಣಚ ಶ್ರೀದೇವಿ ವಿದ್ಯಾಕೇಂದ್ರದ ಲಿಖಿತ್ ಅಥ್ಲೆಟಿಕ್ಸ್ ನಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆ

0

ಪುಣಚ: ವಿದ್ಯಾಭಾರತಿ ವತಿಯಿಂದ ಆಂಧ್ರಪ್ರದೇಶದಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪುಣಚ ಶ್ರೀದೇವಿ ವಿದ್ಯಾಕೇಂದ್ರದ 9ನೇ ತರಗತಿ ವಿದ್ಯಾರ್ಥಿ ಲಿಖಿತ್.ಎನ್‌‌. 800 ಮೀ ಓಟದಲ್ಲಿ ಚಿನ್ನದ ಪದಕ ಹಾಗೂ 1500 ಮೀ ಓಟದಲ್ಲಿ ಬೆಳ್ಳಿಯ ಪದಕ ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವರು ಪುಣಚ ನಡುಸಾರು ಮೋಹನ ನಾಯ್ಕ ಹಾಗೂ ಭವ್ಯ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here