





ಬಿಜೆಪಿ ನಾಯಕ ಮತ್ತು ಈ ಭಾಗದ ಪ್ರಭಾವಿ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀ ರಾಮ ಸೇನೆಯ ಮುಖ್ಯಸ್ಥರಾಗಿರುವ ಪ್ರಮೋದ್ ಮುತಾಲಿಕ್ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಹಿಂದು ನಾಯಕರನ್ನು ಮುಗಿಸುವ ವ್ಯವಸ್ಥಿತ ಪಿತೂರಿಗಳು ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಮುತಾಲಿಕ್ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ..











