ಪುತ್ತೂರು: ಬೆಳಿನೆಲೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.22 ರಂದು ಬೆಳಿಗ್ಗೆ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ದಾಮೋದರ ಗುಂಡ್ಯರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಘದ ಸರ್ವ ಸದಸ್ಯರು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಂಘದ ಆಡಳಿತ ಮಂಡಳಿ ಅನುಮತಿ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುನೀತ್ ಕುಮಾರ್ ಕೊಪ್ಪಡ್ಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.