ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ. 22ರಂದು ಬೆಳಿಗ್ಗೆ 11 ರಿಂದ ಸಂಘದ ಉಪಾಧ್ಯಕ್ಷ ಗಣೇಶ್ ಶೆಟ್ಟಿ ಶಿಬರ ಇವರ ಅಧ್ಯಕ್ಷತೆಯಲ್ಲಿ ಕುರಿಯ ರಾಜೀವಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ಜರಗಲಿದೆ ಎಂದು ಸಂಘದ ಕಾರ್ಯದರ್ಶಿ ಲೋಕೇಶ್ ನೈತ್ತಾಡಿರವರು ತಿಳಿಸಿದ್ದಾರೆ.