ತಾಲೂಕು ಮಟ್ಟದ ಖೋ ಖೋ ಪಂದ್ಯಾಟ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇವರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಎಂದು ಶಾಲಾ ಮುಖ್ಯಗುರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here