ವಿಜಯಸಾಮ್ರಾಟ್ ಪುತ್ತೂರು ವತಿಯಿಂದ ನಡೆಯುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ

0

ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಶ್ರೀ ದೇವಾಲಯದ ಅರ್ಚಕರಾದ ಉದಯಕೃಷ್ಣ ಭಟ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ,ಪಿಲಿಗೊಬ್ಬು ಸಮಿತಿಯ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್,ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು,‌ ಸಂಚಾಲಕ ನಾಗರಾಜ್ ನಡುವಡ್ಕ,ಉಪಾಧ್ಯಕ್ಷ ಶಂಕರ್ ಭಟ್ ಈಶಾನ್ಯ, ರಾಜೇಶ್ ಗೌಡ, ದಿನೇಶ್ ವಾಸುಕಿ, ರಾಜೇಶ್ ರೈ ಪರ್ಪುಂಜ, ರತನ್ ರೈ ಕುಂಬ್ರ ರಾಧಾಕೃಷ್ಣ ಬೋರ್ಕರ್ ಸೇರಿದಂತೆ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here