ಸವಣೂರು ಉ.ಹಿ.ಪ್ರಾ. ಶಾಲೆಗೆ ಕಂಪ್ಯೂಟರ್ ಹಸ್ತಾಂತರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ವತಿಯಿಂದ ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಕೊಡುಗೆಯನ್ನು ನೀಡಲಾಯಿತು. ಕೃಷ್ಣಕುಮಾರ್ ದೇವಸ್ಯರವರು ಈ ಕೊಡುಗೆಯನ್ನು ನೀಡುವಲ್ಲಿ ಪ್ರಯತ್ನಿಸಿದರು. ಸವಣೂರು ಉನ್ನತ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ನಿಂಗರಾಜು, ಶಿಕ್ಷಕ ಗಣೇಶ್ , ಎಸ್ ಡಿಎಂಸಿ ಸದಸ್ಯ ಆಶ್ರಫ್ ಜನತಾ, ಮತ್ತು ರೋಟರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here