ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಖೋ-ಖೋ ಪಂದ್ಯಾಟದಲ್ಲಿ ಅಲ್ಟಿಮೇಟ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ತಂಡ ದ್ವಿತೀಯ ಸ್ಥಾನ

0

ಪುತ್ತೂರು: ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಲ್ಟಿಮೇಟ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಖೋ-ಖೋದಲ್ಲಿ ಅಲ್ಟಿಮೇಟ್ಸ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ತಂಡ ಭಾಗವಹಿಸಿ ಫೈನಲ್ ಪ್ರವೇಶವನ್ನು ಪಡೆದುಕೊಂಡು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತಂಡದಲ್ಲಿ ಋತ್ವಿಕ್, ಶಶಾಂಕ, ನಾಗರಾಜ, ಸುದೀಪ, ಭರತ, ಗುರುಪ್ರಸಾದ್, ಪವನ್ ,ಅನೀಶ, ಪುನೀತ್, ಸುಹಾಸ್ ,ಮಾನ್ವಿತ ,ಅಶ್ವಿತ್, ಪುನೀತ್ ಕುಮಾರ್, ಪ್ರವೀತ, ಪವಿತ್ ,ಪುನೀತ್ ಪಟ್ಲ, ಕೇಶಿಕಾನ್, ಉತ್ತಮ ಆಟವನ್ನು ಪ್ರದರ್ಶಿಸಿ ಫೈನಲ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ತಂಡಕ್ಕೆ ಮಂಜುನಾಥ್, ಕಿರಣ್, ಕಾರ್ತಿಕ್ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here