ನಾಳೆ ಟೀಮ್ ಒಳಿತು ಮಾಡು ಮನುಷ ತಂಡದಿಂದ 32ನೇ ಕಾರ್ಯಕ್ರಮ

0

ಪುತ್ತೂರು: ಪುತ್ತೂರಿನ ಟೀಮ್ ಒಳಿತು ಮಾಡು ಮನುಷ ತಂಡದ ಮುಂದಾಳತ್ವದಲ್ಲಿ ಜೆಸಿಐ ಪುತ್ತೂರು,ರೋಟರಿ ಕ್ಲಬ್ ಪುತ್ತೂರು ಎಲೈಟ್,ಲಯನ್ಸ್ ಕ್ಲಬ್ ಪುತ್ತೂರು, ಭವತಿ ಬಿಕ್ಷಾಂ ದೇಹಿ ಬಡವರ ಬಂಧು ಸೇವಾ ತಂಡ ಕುಕ್ಕಿಪಾಡಿ ಬಂಟ್ವಾಳ, ಓಂ ನ್ಯೂಸ್ ಬಳಗ ಪುತ್ತೂರು, ಶ್ರೀ ಹನುಮಾನ್ ಮಂದಿರ ಸಾಂತ್ವನ ಸೇವಾ ಟ್ರಸ್ಟ್ (ರಿ )ಪುತ್ತೂರು ಮತ್ತು ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಹಾಗೂ ಅನಾರೋಗ್ಯ ಪೀಡಿತರಿಗೆ 32ನೇ ಯೋಜನೆಯಾಗಿ ಆಹಾರ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ನಾಳೆ ಬೆಳಿಗ್ಗೆ 10 ರಿಂದ 12ರ ವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here