ವಸತಿ ಸೌಕರ್ಯ ಸಮಿತಿ ಸದಸ್ಯರಾಗಿ ಶಾಸಕಿ ಭಾಗೀರಥಿ ಮುರುಳ್ಯ ನೇಮಕ

0

ಕಾಣಿಯೂರು: 2024-25ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದ್ದು, ವಸತಿ ಸೌಕರ್ಯ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.

LEAVE A REPLY

Please enter your comment!
Please enter your name here