ಕಾಣಿಯೂರು ಪ್ರಗತಿಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನೋತ್ಸವ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನೋತ್ಸವ ಕಾರ್ಯಕ್ರಮವು ಅ.2ರಂದು ನಡೆಯಿತು.

ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಸ್ವಾಗತಿಸಿ, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ವಂದಿಸಿದರು. ಬಳಿಕ ಸ್ವಚ್ಛತೆ ನಡೆಸಲಾಯಿತು.

LEAVE A REPLY

Please enter your comment!
Please enter your name here