ನಿಡ್ಪಳ್ಳಿ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಚರಣೆ

0

ನಿಡ್ಪಳ್ಳಿ; ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು.

 ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.ಶಾಲಾ ಮುಖ್ಯ ಗುರು ಹೇಮಾ. ಎನ್, ಅತಿಥಿ ಶಿಕ್ಷಕಿಯರಾದ ಶೋಭಾ, ಶಾಲಿನಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಾಲಿನಿ ಸಿ.ಎಚ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here