ವಿಧಾನಪರಿಷತ್ ಉಪಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಕಣಕ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು ಸೆ.3ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here