ಸವಣೂರು ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಸ್ವಚ್ಚತೆ, ಶ್ರಮದಾನ

0

ಪುತ್ತೂರು : ಸವಣೂರು ಉನ್ನತ ಹಿ.ಪ್ರಾ.ಶಾಲೆಯಲ್ಲಿ ‌ಅ.2 ರಂದು ಗಾಂಧಿ ಜಯಂತಿಯ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಸ್‌ಡಿಎಂಸಿಯ ಸದಸ್ಯರುನೊಳಗೊಂಡು ಶಾಲಾ ಪರಿಸರ ಮತ್ತು ಪಟ್ಟಣದ ಕೆಲವು ಭಾಗಗಳಲ್ಲಿ ಶ್ರಮದಾನದ ಮೂಲಕ ಪರಿಸರ ಸ್ವಚ್ಛತೆ ಮಾಡಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ‌ ನಿಂಗರಾಜು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here