ಕಾಣಿಯೂರು: ಪಿಕ್ ಅಪ್ ಮತ್ತು ಬೈಕ್ ಮದ್ಯೆ ಅಪಘಾತ ನಡೆದ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಅ.7ರಂದು ಬೆಳಿಗ್ಗೆ ನಡೆದಿದೆ.

ಘಟನೆಯಿಂದ ಬೈಕ್ ಸವಾರರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.