ಅ 12: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವೀ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆ

0

ಕಾಣಿಯೂರು: ಪುಣ್ಚತ್ತಾರು ಕರಿಮಜಲು, ವಿಷ್ಣುಪುರ. ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವೀ ದೇವಸ್ಥಾನದಲ್ಲಿ
ಅ 12ರಂದು ಬೆಳಿಗ್ಗೆ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆ ಹಾಗೂ ವಾಹನ ಪೂಜೆ ಎಂದು ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತೂರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here