ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಬಸ್ – ಚಾಲಕ ಮೃತ್ಯು !

0

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.

ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ ಸುಬ್ರಹ್ಮಣ್ಯ ಎಂಬ ಫಲಕವಿರುವ ಬಸ್ ಎಂಜಿರದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here