ಸವಣೂರುವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ  ಕ್ರೀಡಾಕೂಟ  

0

ಬಡಗನ್ನೂರು: ಸವಣೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವು ಪಟ್ಟೆ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಅ.22ರಂದು ನಡೆಯಲಿದೆ.

ಸವಣೂರು ವಲಯ ವ್ಯಾಪ್ತಿಯ 30 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಸುಮಾರು 90೦ ಕ್ರೀಡಾ ಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಪಟ್ಟೆ ವಿದ್ಯಾಸಂಸ್ಥೆಗಳ ದೈನಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here