ವಿಧಾನ ಪರಿಷತ್ ಉಪ ಚುನಾವಣೆ- ಒಳಮೊಗ್ರು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ October 21, 2024 0 FacebookTwitterWhatsApp ಪುತ್ತೂರು: ವಿಧಾನ ಪರಿಷತ್ ನ ತೆರವುಗೊಂಡ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆಯುತ್ತಿದ್ದು, ಒಳಮೊಗ್ರು ಗ್ರಾಮ ಪಂಚಾಯಿತಿನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಮತದಾನ ಮಾಡಿದರು. ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಹಿತ ಬಿಜೆಪಿ ಬೆಂಬಲಿತ ಸದಸ್ಯರು ಬೆಳಗಿನ ಜಾವ ಮತದಾನ ಮಾಡಿದರು. RELATED ARTICLESMORE FROM AUTHOR ದಕ್ಷಿಣ ವಲಯ ಯುನಿವರ್ಸಿಟಿ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಿರಾಗ್ ರೈ ಮೇಗಿನಗುತ್ತು ಆಯ್ಕೆ ವಿಧಾನ ಪರಿಷತ್ ಉಪಚುನಾವಣೆ-ಉಪ್ಪಿನಂಗಡಿ ಗ್ರಾ.ಪಂನಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಸದಸ್ಯರಿಂದ ಮತದಾನ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ