ಪುತ್ತೂರು: ಅರಿಯಡ್ಕ ಗ್ರಾಮದ ಮಾಯಿಲಕೊಚ್ಚಿ ನಿವಾಸಿಯಾಗಿದ್ದ ಪುರುಷೋತ್ತಮ ನಾಯ್ಕ (49.ವ)ರವರು ಅಲ್ಪಕಾಲದ ಅಸೌಖ್ಯದಿಂದ ಅ.21 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ ಆಶಾ ಕುಮಾರಿ, ಪುತ್ರ ಯಶ್ವಿತ್ ಹಾಗೂ ಮೂವರು ಸಹೋದರ ಸಹೋದರಿ ಹಾಗೂ ಅಳಿಯಂದಿರು, ಸೊಸೆಯಂದಿರನ್ನು ,ಕುಟುಂಬಸ್ಥರನ್ನು ಅಗಲಿದ್ದಾರೆ.