





puttur:ನ.2ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸಿಎಂ ,ಡಿಸಿಎಂ ಭಾಗವಹಿಸುವ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಕೈಗೊಂಡ ವ್ಯವಸ್ಥೆಗಳ ಕುರಿತು ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರಿಂದ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಪರಿಶೀಲನೆ ನಡೆಸಿದರು. ಬಳಿಕ ಶಾಸಕ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು.












