ಪುತ್ತೂರು: ಕಳೆದ 23 ವರ್ಷಗಳಿಂದ ಕುಂಬ್ರದ ನಿಶ್ಮಿತಾ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ನ.2 ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ ಮತ್ತು ಶ್ರೀ ಲಕ್ಷ್ಮೀ ಪೂಜೆ ನಡೆಯಲಿದೆ.
ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್ ಯಶಸ್ವಿ 23 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಇಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಹಕರ ಮನದಿಚ್ಚೆಯಂತೆ ತಯಾರಿಸಿ ಕೊಡಲಾಗುತ್ತಿದೆ ಇದಲ್ಲದೆ ಒಪ್ಪ ಹಾಕಿ ಕೊಡುವ ವ್ಯವಸ್ಥೆ ಇದೆ. ಗ್ರಾಹಕರ ಸಂಪೂರ್ಣ ಸಹಕಾರವನ್ನು ಬಯಸುತ್ತಾ, ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸುವಂತೆ ಜ್ಯುವೆಲ್ಲರಿ ವರ್ಕ್ಸ್ ಮಾಲಕ ಉದಯ ಆಚಾರ್ಯ ಕೃಷ್ಣನಗರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.